Loading..!

ಕರ್ನಾಟಕ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:15 ಡಿಸೆಂಬರ್ 2022
not found

ಕರ್ನಾಟಕ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಪ್ರಾಂಶುಪಾಲರು ಗ್ರೇಡ್ - 1 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ : 310 
- ಕಲ್ಯಾಣ ಕರ್ನಾಟಕ ಹುದ್ದೆಗಳು : 45 
- ಮಿಕ್ಕುಳಿದ ವೃಂದದ ಹುದ್ದೆಗಳು : 265

No. of posts:  310
Application Start Date:  16 ಡಿಸೆಂಬರ್ 2022
Application End Date:  15 ಜನವರಿ 2023
Last Date for Payment:  17 ಜನವರಿ 2023
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮದಂತೆ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 5000/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ. 
SC/ST ಅಭ್ಯರ್ಥಿಗಳಿಗೆ 2500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments