ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:21 ಮಾರ್ಚ್ 2022

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರಿನಲ್ಲಿ ಖಾಲಿ ಇರುವ5 ಪ್ರೋಗ್ರಾಮರ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 21/03/2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ:
* Programmer - 05
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ (Resume) ವಿವರಗಳನ್ನು ಪ್ರಾಧಿಕಾರಕ್ಕೆ ಇ-ಮೇಲ್ keaopportunities@gmail.com ಮುಕಾಂತರ ಕಳುಹಿಸಬೇಕು.
No. of posts: 5
Application Start Date: 19 ಮಾರ್ಚ್ 2022
Application End Date: 21 ಮಾರ್ಚ್ 2022
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮುಕ್ತ ಸಂದರ್ಶನ ಮತ್ತು ಪ್ರಾಯೋಗಿಕ ಪರೀಕ್ಷೆಯ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ MCA/ M.Tech/ M.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments