ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರಿನಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳ ನೇರ ನೇಮಕಾತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರಿನಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದಮೇಲೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯಥಿಗಳು 10/6/2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆ ಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ BE/ B.Tech/ M.Tech/ MCA/ MSc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,00,000/- ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments