ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Siddaram Halli | Date:28 ಜನವರಿ 2020

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಒಟ್ಟು 8 ವಿವಿಧ ಹುದ್ದೆಗಳ ನೇಮಕಾತಿಗಾಗಿ (ಪ್ರೊಗ್ರಾಮರ್, ವೆಬ್ ಡಿಸೈನ್ ಕಮ್ ಡೆವಲಪರ್, ನೆಟ್‌ವರ್ಕ್ ಇಂಜಿನಿಯರ್ ಮತ್ತು ಸೆಕ್ಯುರಿಟಿ ಆಡಿಟರ್) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಫೆಬ್ರವರಿ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳು :
* ಪ್ರೊಗ್ರಾಮರ್
* ವೆಬ್ ಡಿಸೈನ್ ಕಮ್ ಡೆವಲಪರ್
* ನೆಟ್‌ವರ್ಕ್ ಇಂಜಿನಿಯರ್
* ಸೆಕ್ಯುರಿಟಿ ಆಡಿಟರ್
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಫೆಬ್ರವರಿ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳು :
* ಪ್ರೊಗ್ರಾಮರ್
* ವೆಬ್ ಡಿಸೈನ್ ಕಮ್ ಡೆವಲಪರ್
* ನೆಟ್‌ವರ್ಕ್ ಇಂಜಿನಿಯರ್
* ಸೆಕ್ಯುರಿಟಿ ಆಡಿಟರ್
No. of posts: 8
Application Start Date: 28 ಜನವರಿ 2020
Application End Date: 7 ಫೆಬ್ರುವರಿ 2020
Work Location: KEA, ಬೆಂಗಳೂರು
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ MCA, MTech, Msc, BCA, Bsc, BE ಅಥವಾ Btech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 25,000/-ರಿಂದ 50,000/-ರೂ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು. ಮತ್ತು ಕೊನೆಯ ದಿನಾಂಕದೊಳಗಾಗಿ ತಲುಪುವಂತೆ ತಮ್ಮ Resume (ಬಯೋ ಡೇಟಾ) ಈ ಕೆಳಗೆ ನೀಡಿದ ವಿಳಾಸಕ್ಕೆ ಪೋಸ್ಟ್ ಮೂಲಕ ಅಥವಾ email ವಿಳಾಸಕ್ಕೆ ಕಳುಹಿಸಿ ಕೊಡಬೇಕು.
ಅರ್ಜಿ ಸಲ್ಲಿಸಬೇಕಾದ ಇಮೇಲ್ ವಿಳಾಸ : keauthority-ka@nic.in
ಅರ್ಜಿ ಸಲ್ಲಿಸಬೇಕಾದ ಕಚೇರಿಯ ವಿಳಾಸ:
18ನೇ ಅಡ್ಡ ರಸ್ತೆ, ಸಂಪಿಗೆ ರಸ್ತೆ,
ಮಲ್ಲೇಶ್ವರಂ,
ಬೆಂಗಳೂರು-560012.
ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಸವಿವರವಾದ ಮಾಹಿತಿ ಪಡೆಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧೀಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Comments