Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Siddaram Halli | Date:28 ಜನವರಿ 2020
not found
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಒಟ್ಟು 8 ವಿವಿಧ ಹುದ್ದೆಗಳ ನೇಮಕಾತಿಗಾಗಿ (ಪ್ರೊಗ್ರಾಮರ್, ವೆಬ್ ಡಿಸೈನ್ ಕಮ್ ಡೆವಲಪರ್, ನೆಟ್‌ವರ್ಕ್ ಇಂಜಿನಿಯರ್ ಮತ್ತು ಸೆಕ್ಯುರಿಟಿ ಆಡಿಟರ್) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಫೆಬ್ರವರಿ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳು : * ಪ್ರೊಗ್ರಾಮರ್ * ವೆಬ್ ಡಿಸೈನ್ ಕಮ್ ಡೆವಲಪರ್ * ನೆಟ್‌ವರ್ಕ್ ಇಂಜಿನಿಯರ್ * ಸೆಕ್ಯುರಿಟಿ ಆಡಿಟರ್
No. of posts:  8
Application Start Date:  28 ಜನವರಿ 2020
Application End Date:  7 ಫೆಬ್ರುವರಿ 2020
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ MCA, MTech, Msc, BCA, Bsc, BE ಅಥವಾ Btech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: KEA, ಬೆಂಗಳೂರು, KA,
to download official notification KEA technical post recruitment
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments