ಕೇಂದ್ರ ರೈಲ್ವೆ ಆಸ್ಪತ್ರೆ ಹುಬ್ಬಳ್ಳಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by: Surekha Halli | Date:28 ಎಪ್ರಿಲ್ 2020

ಕೇಂದ್ರ ರೈಲ್ವೆ ಆಸ್ಪತ್ರೆ ಹುಬ್ಬಳ್ಳಿ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಮೂರೂ ತಿಂಗಳಗಳ ಅವಧಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇ-ಮೆಲ್ ಮುಕಾಂತರ ಅರ್ಜಿಯನ್ನು ಸಲ್ಲಿಸತಕ್ಕದ್ದು.
* ಹುದ್ದೆಯ ವಿವರ :
- ಸ್ಟಾಫ ನರ್ಸ್
ಇ-ಮೆಲ್ ಐಡಿ - ublmedgc@gmail.com
* ಹುದ್ದೆಯ ವಿವರ :
- ಸ್ಟಾಫ ನರ್ಸ್
ಇ-ಮೆಲ್ ಐಡಿ - ublmedgc@gmail.com
No. of posts: 50
Application Start Date: 17 ಎಪ್ರಿಲ್ 2020
Application End Date: 20 ಎಪ್ರಿಲ್ 2020
Work Location: ಹುಬ್ಬಳ್ಳಿ
Qualification: B.Sc ನರ್ಸಿಂಗ್ / ಭಾರತೀಯ ನರ್ಸಿಂಗ್ ಕೌನ್ಸಿಲ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಕನಿಷ್ಠ 1 ವರ್ಷದ ಅನುಭವ ಹೊಂದಿರಬೇಕು.
ಕನಿಷ್ಠ 1 ವರ್ಷದ ಅನುಭವ ಹೊಂದಿರಬೇಕು.
Pay Scale: - ವೇತನ 44,900/- ರೂ
- ಹೆಚ್ಚಿನ ಮಾಹಿತಿಯಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
- ಹೆಚ್ಚಿನ ಮಾಹಿತಿಯಾಗಿ ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.





Comments