ಬಳ್ಳಾರಿ ಜಿಲ್ಲೆಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಭೋದಕ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ

ಕೇಂದ್ರೀಯ ವಿದ್ಯಾಲಯ ದೋಣಿಮಲೈ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಗುತ್ತಿಗೆ ಆಧಾರದ ಮೇಲೆ ವಾಕ್-ಇನ್ ಸಂದರ್ಶನವನ್ನು ಏರ್ಪಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 15.03.2022 ರಂದು ಸಂದರ್ಶನದಲ್ಲಿ ಭಾಗವಹಿಸಬಹುದು.
ಹುದ್ದೆಗಳ ವಿವರ:
* Post Graduate Teachers
* Trained Graduate Teachers
* Primary Teacher
* Computer Instructor
* Sports Coach
* Educational Counselor
* Music Instructor
* Yoga Instructor
* Kannada Language Instructor
• ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಪಾಸ್‌ಪೋರ್ಟ್ ಅಳತೆಯ ಛಾಯಾಚಿತ್ರ, ಮೂಲ ಪ್ರಮಾಣಪತ್ರಗಳು ಮತ್ತು ಎಲ್ಲಾ ಪ್ರಮಾಣಪತ್ರಗಳ ಸ್ವಯಂ-ದೃಢೀಕೃತ ಪ್ರತಿಗಳ ಒಂದು ಸೆಟ್ ಜೊತೆಗೆ ಪರಿಶೀಲನೆಗಾಗಿ ಅಂಕಗಳ ಹಾಳೆಗಳನ್ನು ತೆಗೆದುಕೊಂಡು ಹೋಗಬೇಕು.
- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿ ಹಾಗು ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಿದೆ.
ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ ರೂ. 26,250/- ರಿಂದ 32,500/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments