Loading..!

ಕೇಂದ್ರೀಯ ವಿದ್ಯಾಲಯ ಸಮಿತಿ ಚನ್ನಪಟ್ಟಣ ಹಾಗೂ ರಾಮನಗರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನದ
Published by: Hanamant Katteppanavar | Date:20 ಫೆಬ್ರುವರಿ 2021
not found
ಕೇಂದ್ರೀಯ ವಿದ್ಯಾಲಯ ಸಮಿತಿ ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಲ್ಲ ಮೂಲ ದಾಖಲೆಗಳೊಂದಿಗೆ ಫೆಬ್ರುವರಿ 24, 2021 ರಂದು ನಡೆಯುವ ನೇರಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

* ಖಾಲಿ ಇರುವ ಹುದ್ದೆಗಳ ವಿವರ :

- ತರಬೇತಿ ಪಡೆದ ಪದವೀಧರ ಶಿಕ್ಷಕರು: ಹಿಂದಿ, ಇಂಗ್ಲಿಷ್, ಸಂಸ್ಕೃತ, ಗಣಿತ, ವಿಜ್ಞಾನ, ಸಾಮಾಜಿಕ ವಿಜ್ಞಾನ ಹಾಗೂ ಪ್ರಾಥಮಿಕ ಶಿಕ್ಷಕ, ಕ್ರೀಡಾ ತರಬೇತುದಾರ, ಕಂಪ್ಯೂಟರ್ ಬೋಧಕ, ಕನ್ನಡ ಶಿಕ್ಷಕ, ನರ್ಸ್ ಮತ್ತು ಡೇಟಾ ಎಂಟ್ರಿ ಆಪರೇಟರ್
Application End Date:  24 ಫೆಬ್ರುವರಿ 2021
Work Location:  ಚನ್ನಪಟ್ಟಣ ಮತ್ತು ರಾಮನಗರ
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 
* ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆ ಅಥವಾ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಮಾಹಿತಿ ಪಡೆಯಬಹುದಾಗಿದೆ.
To Download the official notification

Comments