ಬೆಳಗಾವಿಯ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:26 ಅಕ್ಟೋಬರ್ 2021

ಬೆಳಗಾವಿಯ ಕೇಂದ್ರೀಯ ವಿದ್ಯಾಲಯಲ್ಲಿ ಅರ್ಹ ಅಭ್ಯರ್ಥಿಗಳಿಂದ 2021-22 ನೇ ಸಾಲಿಗೆ ಒಪ್ಪಂದದ ಆಧಾರದ ಮೇಲೆ ಅರೆಕಾಲಿಕ ಶಿಕ್ಷಕರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಒಂದು ಪಾಸ್‌ಪೋರ್ಟ್ ಗಾತ್ರದ ಫೋಟೋ ಜೊತೆಗೆ ತಮ್ಮ ಎಲ್ಲಾ ಮೂಲ ಮತ್ತು ನಕಲು ದಾಖಲೆಗಳೊಂದಿಗೆ ನಿಗದಿಪಡಿಸಿದ ದಿನಾಂಕ 28-10-2021 ರಂದು ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ.
Application Start Date: 28 ಅಕ್ಟೋಬರ್ 2021
Application End Date: 28 ಅಕ್ಟೋಬರ್ 2021
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
1) ಪೋಸ್ಟ್ ಗ್ರೇಡ್ ಶಿಕ್ಷಕರು (ಪಿಜಿಟಿ): ಇಂಗ್ಲೀಷ್, ಹಿಂದಿ, ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಲ್ಲಿ ಪದವಿ ಜೊತೆ ಬಿ.ಎಡ್ & ಸಿಟಿಇಟಿ ಪಡೆದಿರಬೇಕು.
2) ತರಬೇತಿ ಪಡೆದ ಶಿಕ್ಷಕರು (ಟಿಜಿಟಿ): ಹಿಂದಿ, ವಿಜ್ಞಾನ ಮತ್ತು ಸಂಸ್ಕೃತ ವಿಷಯಗಳಲ್ಲಿ ಪದವಿ ಜೊತೆ ಬಿ.ಎಡ್ & ಸಿಟಿಇಟಿ ಪಡೆದಿರಬೇಕು.
3) ಕ್ರೀಡಾ ತರಬೇತುದಾರ
4) ಸಲಹೆಗಾರ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಳಗಾವಿ, KA,





Comments