Loading..!

ಕೇಂದ್ರೀಯ ವಿದ್ಯಾಲಯ ಹಾವೇರಿಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:15 ಆಗಸ್ಟ್ 2024
not found

ಕೇಂದ್ರಿಯ ವಿದ್ಯಾಲಯ ಹಾವೇರಿಯಲ್ಲಿ ಖಾಲಿ ಇರುವ ತರಬೇತಿ ಪಡೆದ ಪದವೀಧರ ಶಿಕ್ಷಕರು, ಕ್ರೀಡಾ ತರಬೇತುದಾರರು, ಸಂಗೀತ ಶಿಕ್ಷಕರು, ಕಂಪ್ಯೂಟರ್ ಅಧ್ಯಾಪಕರು ಮತ್ತು ಕನ್ನಡ ಶಿಕ್ಷಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಲಾಗುತ್ತದೆ. 

ಸಂದರ್ಶನ ನಡೆಯುವ ಸ್ಥಳ : 
KENDRIYA VIDYALAYA Haveri 
DIET Campus, 
Karajagi Road,
Haveri 581110

Application Start Date:  26 ಫೆಬ್ರುವರಿ 2024
Application End Date:  4 ಮಾರ್ಚ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ CTET ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download the official notification

Comments