ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:2 ಅಕ್ಟೋಬರ್ 2023

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿತ್ತ ವ್ಯವಸ್ಥಾಪಕರು ಹಾಗೂ ಮುಖ್ಯ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾಂಭದ ದಿನಾಂಕ 07/10/2023 ರಂದು ಕೊನೆಯಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 1
Application Start Date: 2 ಅಕ್ಟೋಬರ್ 2023
Application End Date: 7 ಅಕ್ಟೋಬರ್ 2023
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕರ್ನಾಟಕ ಅರಣ್ಯ ಇಲಾಖೆಯ ನಿಯಮಾನುಸಾರದಂತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: Degree





Comments