Loading..!

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ 75 ಯುವ ವೃತ್ತಿಪರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:17 ಡಿಸೆಂಬರ್ 2019
not found
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು 75 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
No. of posts:  75
Application Start Date:  14 ಡಿಸೆಂಬರ್ 2019
Application End Date:  10 ಜನವರಿ 2020
Selection Procedure: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಸ್ನಾತಕೋತ್ತರ ಪದವಿ(ಪೋಸ್ಟ್ ಗ್ರಾಜುಯೇಟ್) ಅಥವಾ 2 ವರ್ಷಗಳ ಪಿಜಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit: ದಿನಾಂಕ ಜನವರಿ 10, 2020ರ ಅನ್ವಯ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 30,000/-ರೂ ವೇತನವನ್ನು ನೀಡಲಾಗುವುದು.

Comments