ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ ಖಾಲಿ ಇರುವ ಪ್ರೊಫೆಸರ್ ಮತ್ತು ಅಸಿಸ್ಟಂಟ್ ಪ್ರೊಫೆಸರ್ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ತಯಾರಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10/07/2024.
ಅರ್ಜಿ ಸಲ್ಲಿಸುವ ವಿಳಾಸ :
Director Karnataka Institute of Medical Sciences,
Hubali, vidyanagara, Hubali-580021.
ಹುಡೆಗಳ ವಿವರ : 05
ಪ್ರೊಫೆಸರ್ : 01
ಅಸಿಸ್ಟಂಟ್ ಪ್ರೊಫೆಸರ್ : 04
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments