ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:6 ಜುಲೈ 2024

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ ಖಾಲಿ ಇರುವ ಪ್ರೊಫೆಸರ್ ಮತ್ತು ಅಸಿಸ್ಟಂಟ್ ಪ್ರೊಫೆಸರ್ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 5
Application Start Date: 6 ಜುಲೈ 2024
Application End Date: 10 ಜುಲೈ 2024
Selection Procedure:
ಈ ಹುದ್ದೆಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ತಯಾರಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10/07/2024.
ಅರ್ಜಿ ಸಲ್ಲಿಸುವ ವಿಳಾಸ :
Director Karnataka Institute of Medical Sciences,
Hubali, vidyanagara, Hubali-580021.
ಹುಡೆಗಳ ವಿವರ : 05
ಪ್ರೊಫೆಸರ್ : 01
ಅಸಿಸ್ಟಂಟ್ ಪ್ರೊಫೆಸರ್ : 04
Qualification: ಈ ಹುದ್ದೆಗಳಿಗೆ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.
Fee: ಈ ಹುದ್ದೆಗಳಿಗೆ ಅಭ್ಯರ್ಥಿಗಳು 1500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಹುಬ್ಬಳ್ಳಿ, KA,
To Download Official Notification
Related Tags: Degree





Comments