Loading..!

ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾರವಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Tags: Degree
Published by: Yallamma G | Date:8 ಡಿಸೆಂಬರ್ 2023
not found

ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾರವಾರದಲ್ಲಿ ಖಾಲಿ ಇರುವ 32 ಸಹಾಯಕ ಪ್ರಾಧ್ಯಾಪಕರು ಮತ್ತು ಸಹ ಪ್ರಾಧ್ಯಾಪಕಾರು ಹುದ್ದೆಗಳ ನೇರ ನೇಮಕಾತಿ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ13/12/2023 ರಂದು ಸಂಜೆ 05:00 ಗಂಟೆಯೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 19/12/2023 ರಂದು 09:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.   
ಸಂದರ್ಶನ ನಡೆಯುವ ಸ್ಥಳ : 
ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾರವಾರ

No. of posts:  32
Application Start Date:  7 ಡಿಸೆಂಬರ್ 2023
Application End Date:  13 ಡಿಸೆಂಬರ್ 2023
Work Location:  ಕಾರವಾರ
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ನೇರ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification:

- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮತ್ತು ಕನಿಷ್ಠ 2 ವರ್ಷದ ಸೇವಾನುಭವವನ್ನು ಹೊಂದಿರಬೇಕು.
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee: ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ 2000/- ಹಾಗು SC/ ST ಅಭ್ಯರ್ಥಿಗಳಿಗೆ 500/- ಡಿಡಿಯನ್ನು ನಿಗದಿಪಡಿಸಲಾಗಿದೆ, ಅಭ್ಯರ್ಥಿಗಳು ಡಿಡಿಯನ್ನು ನಿರ್ದೇಶಕರು, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾರವಾರ ಇವರ ಹೆಸರಿನಲ್ಲಿ ಪಾವತಿಸಬೇಕು.
Pay Scale:

- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಮಾಸಿಕ ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

To Download Official Notification

Comments