ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಎಮರ್ಜನ್ಸಿ ಮೆಡಿಸಿನ್, ಕ್ಯಾಜುವಲ್ ಮೆಡಿಕಲ್ ಆಫೀಸರ್, ಸರ್ಜರಿ CVTS ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 12/12/2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 12
ಎಮರ್ಜನ್ಸಿ ಮೆಡಿಸಿನ್ ಪ್ರೊಫೆಸರ್ - 1
ಎಮರ್ಜನ್ಸಿ ಮೆಡಿಸಿನ್ ಅಸ್ಸೊಸಿಯೆಟ್ ಪ್ರೊಫೆಸರ್ - 1
ಕ್ಯಾಜುವಲ್ ಮೆಡಿಕಲ್ ಆಫೀಸರ್ - 3
ಸರ್ಜರಿ ಅಸಿಸ್ಟೆಂಟ್ ಪ್ರೊಫೆಸರ್ - 1
ಅನಸ್ತೇಶಿಯಾ ಅಸಿಸ್ಟಂಟ್ ಪ್ರೊಫೆಸರ್ - 1
ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥೋಲಾಜಿಸ್ಟ್ - 2
ಆಡಿಯೋಲಜಿಸ್ಟ್ - 2
JFR -1
ಸಂದರ್ಶನದ ವಿಳಾಸ :
Dr.Manjunath D, Room 60-outpatient department, Departmenet ENT
Karnataka institute of Medical Science, Hbballi 580021 Krnataka
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Msc in audiology/ Master of audiology and speech languavge pathology/ Bsc in audiology/ Bachelor of audiology and speech languavge pathology ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸಂದರ್ಶನದ ಸಮಯದಲ್ಲಿ ಮೂಲ ದಾಖಲೆ ಜೆರಾಕ್ಸ್ ಪ್ರತಿಯೊಂದಿಗೆ 500/- ರೂ ಡಿಡಿ ಯೊಂದಿಗೆ ಹಾಜರಾಗತಕ್ಕದ್ದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 30,000/- ರಿಂದ 1,00,000/- ರೂ ವರೆಗೆ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments