ಕುದುರೆಮುಖ ಐರನ್ ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್) ನಲ್ಲಿ ಖಾಲಿ ಇರುವ 11 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Hanamant Katteppanavar | Date:25 ಜನವರಿ 2021

ಕುದುರೆಮುಖ ಐರನ್ ಅದಿರು ಕಂಪನಿ ಲಿಮಿಟೆಡನಲ್ಲಿ ಖಾಲಿ ಇರುವ ಒಟ್ಟು 11 ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಸ್ಟ್ರಕ್ಚರಲ್ ಮತ್ತು ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಜನವರಿ 27, 2021 ರಂದು ಪ್ರಾರಂಭಗೊಂಡು ಮತ್ತು ಫೆಬ್ರುವರಿ 24 2021 ರಂದು ಮುಕ್ತಾಯಗೊಳ್ಳುವುದು.
* ಹುದ್ದೆಗಳ ವಿವರಗಳು :
- ಮೆಕ್ಯಾನಿಕಲ್ ಎಂಜಿನಿಯರ್‌ಗಳು - 04 ಹುದ್ದೆಗಳು
- ಎಲೆಕ್ಟ್ರಿಕಲ್ ಎಂಜಿನಿಯರ್‌ಗಳು - 03 ಹುದ್ದೆಗಳು
- ಸಿವಿಲ್ ಎಂಜಿನಿಯರ್‌ಗಳು - 02 ಹುದ್ದೆಗಳು
- ಸ್ಟ್ರಕ್ಚರಲ್ ಎಂಜಿನಿಯರ್ - 02 ಹುದ್ದೆಗಳು
ಒಟ್ಟು - 11 ಹುದ್ದೆಗಳು
No. of posts: 11
Application Start Date: 27 ಜನವರಿ 2021
Application End Date: 24 ಫೆಬ್ರುವರಿ 2021
Selection Procedure: ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗಳಿಗೆ ಅನುಗುಣವಾಗಿ BE, B.Tech ಪದವಿಯನ್ನು Mechanical, Electrical/Electrical & Electronics, Civil and Civil/Structural Engineering ವಿಭಾಗಗಳಲ್ಲಿ ಮತ್ತು M.Tech ಪದವಿಯಯನ್ನು Structural Engineering ನಲ್ಲಿ ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ -35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale: ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 30,000 ದಿಂದ 1,20,000 /- ರೂ ಗಳವರೆಗೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments