ಕುದುರೆ ಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಿನಿರತ್ನ ಕಂಪನಿಗಳಲ್ಲಿ ಒಂದಾಗಿರುವ ಕುದುರೆ ಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್, ಬೆಂಗಳೂರು ಇಲ್ಲಿ ಖಾಲಿ ಇರುವ 15 ಚೀಫ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ:
CGM (MINING) : 1
GM (FINANCE) : 1
GM (MATERIALS) : 1
GM (COMMERCIAL) : 1
DGM (FINANCE) : 1
AGM (ELECTRICAL) : 2
AGM(MINING) : 1
SM (TRAINING & SAFETY) : 2
SM (COMMERCIAL) : 1
MEDICAL SUPDNT : 1
DM (GEOLOGY) : 1
DM (STRUCTURAL) : 1
AM (SURVEY) : 1
CONSULTANT (RETIRED) : 2
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು
- OBC/ SC/ ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 03-11-2022 ಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments