ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 26 ಚೀಫ್ ಜನರಲ್ ಮ್ಯಾನೇಜರ್, ಮ್ಯಾನೇಜರ್ ಗ್ರಾಜುವೇಟ್ ಇಂಜಿನಿಯರ್ ಟ್ರೇನಿ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಸೆಪ್ಟೆಂಬರ್ .30 2023ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 26
CHIEF GENERAL MANAGER : 2
ENERAL MANAGER : 1
DEPUTY MANAGER : 1
GRADUATE ENGINEER TRAINEE : 22
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ Diploma/ MBA/ MSW ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 55 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments