Loading..!

ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:3 ನವೆಂಬರ್ 2023
not found

ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ14 ಆಫೀಸ್, ಇಂಜಿನಿಯರ್, ಬಿಸಿನೆಸ್ ಡೆವಲೆಪ್ ಮೆಂಟ್ ಮತ್ತು ಆಫೀಸರ್ ಆಫೀಸರ್ ಟ್ರೇನಿ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕನವೆಂಬರ್ 14 2023ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 14
1.    Executive Company Secretary :  01
2. Officer, Business Development Officer : 04
3. Engineer : 02
4. Business Development Officer : 03
5. Liaison Officer : 01
6. Officer : 01
7. Executive Pa : 01
8. Officer Trainee : 01

No. of posts:  14
Application Start Date:  3 ನವೆಂಬರ್ 2023
Application End Date:  14 ನವೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಅರ್ಹತೆ, ವೃತ್ತಿಅನುಭವ ಮತ್ತು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Engineering/ B.Com/ BBM/ BBA/ BCA / ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ  ಪಾಸಾಗಿರಬೇಕು.
- ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Diploma Engineering

Comments