ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ದರ್ಜೆಯ ಹುದ್ದೆಗಳಿಗೆ ನೇಮಕಾತಿ
Published by: Rukmini Krushna Ganiger | Date:24 ಜುಲೈ 2021

- ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ ಕಾರ್ಯಾಲಯದಲ್ಲಿ ಮಂಜೂರಾಗಿ ತೆರವಾಗಿರುವ ಹುದ್ದೆಗಳೆದುರಾಗಿ ನಿವೃತ್ತ ನೌಕರ/ಸಿಬ್ಬಂದಿಯವರನ್ನು ಹೊರಗುತ್ತಿಗೆ / ಗೌರವಧನ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 03/07/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ :
*ಕಾರ್ಯ ನಿರ್ವಾಹಕ ಅಭಿಯಂತರರು : 01
*ಸಹಾಯಕ ಅಭಿಯಂತರರು, ಜೂನಿಯರ್ : 05
*ಕಾರ್ಯ ನಿರ್ವಾಹಕ ಅಭಿಯಂತರರು : 01
*ಸಹಾಯಕ ಅಭಿಯಂತರರು, ಜೂನಿಯರ್ : 05
*ಜೂನಿಯರ್ ಪ್ರೋಗ್ರಾಮರ್ : 02
*ಕಂಪ್ಯೂಟರ್ ಆಪರೇಟರ್ : 02
*ಕಂಪ್ಯೂಟರ್ ಆಪರೇಟರ್ : 02
No. of posts: 10
Application Start Date: 23 ಜೂನ್ 2021
Application End Date: 3 ಜುಲೈ 2021
Work Location: Karnataka
Selection Procedure: - ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Pay Scale: -ಸಂಭಾವನೆ ಕನಿಷ್ಠ ವೇತನ ಕಾಯ್ದೆ ಅನ್ವಯ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments