ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿ ಮಾಡಲು PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:7 ಸೆಪ್ಟೆಂಬರ್ 2022

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 34 ಕುಶಲಕರ್ಮಿ, ತಾಂತ್ರಿಕ ಸಹಾಯಕ, ಸಹಾಯಕ ಸಂಚಾರ ನಿರೀಕ್ಷಕ, ಕ.ರಾ.ಸಾ.ಪೇದೆ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 30/09/2022 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 36
- ಕುಶಲಕರ್ಮಿ : 19
- ತಾಂತ್ರಿಕ ಸಹಾಯಕ : 3
- ಸಹಾಯಕ ಸಂಚಾರ ನಿರೀಕ್ಷಕ : 6
- ಕ.ರಾ.ಸಾ.ಪೇದೆ : 5 + 2 (Non HK)
- ಸಹಾಯಕ ಲೆಕ್ಕಿಗ : 1
ಹುದ್ದೆಗಳ ವಿವರ : 36
- ಕುಶಲಕರ್ಮಿ : 19
- ತಾಂತ್ರಿಕ ಸಹಾಯಕ : 3
- ಸಹಾಯಕ ಸಂಚಾರ ನಿರೀಕ್ಷಕ : 6
- ಕ.ರಾ.ಸಾ.ಪೇದೆ : 5 + 2 (Non HK)
- ಸಹಾಯಕ ಲೆಕ್ಕಿಗ : 1
No. of posts: 36
Application Start Date: 26 ಆಗಸ್ಟ್ 2022
Application End Date: 30 ಸೆಪ್ಟೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 5 ಅಭ್ಯರ್ಥಿಗಳಂತೆ ಮೆರಿಟ್ ಮತ್ತು ಮೀಸಲಾತಿ ಅನುಸಾರ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು S.S.L.C(10th)/ ಪಿ ಯು ಸಿ (PUC)/ ITI/ ಡಿಪ್ಲೋಮಾ/ B.Com/ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಸರಕಾರದಿಂದ ಮಾನ್ಯತೆಪಡೆದ ಸಂಸ್ಥೆಯಲ್ಲಿ ಹೊಂದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ರೂ.300/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ರಿಂದ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
* ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,





Comments