Loading..!

ಕೆ ಎಲ್ ಇ ಆಯುರ್ವೇದಿಕ ಮೆಡಿಕಲ್ ಕಾಲೇಜ ಚಿಕ್ಕೋಡಿಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:27 ಮೇ 2022
not found
ಕೆ ಎಲ್ ಇ ಆಯುರ್ವೇದಿಕ ಮೆಡಿಕಲ್ ಕಾಲೇಜ ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಖಾಲಿ ಇರುವ 14  ವಿವಿಧ ವಿಭಾಗದಲ್ಲಿ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 04/06/2022 ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
No. of posts:  14
Application Start Date:  26 ಮೇ 2022
Application End Date:  4 ಜೂನ್ 2022
Work Location:  ಬೆಳಗಾವಿ ಜಿಲ್ಲೆ
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MD/ MLISc/ BAMS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
-ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Pay Scale: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಬೆಳಗಾವಿ ಜಿಲ್ಲೆ, KA,

Comments