Loading..!

ಕೆಎಲ್ ಇ ಸಂಸ್ಥೆಯ ಅನುಧಾನಿತ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:8 ಸೆಪ್ಟೆಂಬರ್ 2022
not found

ಕೆಎಲ್ ಇ ಸಂಸ್ಥೆಯ ಅನುಧಾನಿತ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಶಕರು ಹುದ್ದೆಗಳಿಗೆ ಭಾರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ27/09/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಆಡಳಿತ ಮಂಡಳಿ, ಕೆಎಲ್ ಇ ಸಂಸ್ಥೆ ಪ್ರಧಾನ ಕಚೇರಿ,
ತ್ಯಾಗವೀರ ಶಿರಸಂಗಿ ಲಿಂಗರಾಜ ಕಾಲೇಜು ರಸ್ತೆ, ಬೆಳಗಾವಿ- 590001


ಹುದ್ದೆಗಳ ವಿವರ : 23
* ಸಹ ಶಿಕ್ಷಕರು : 22
* ದೈಹಿಕ ಶಿಕ್ಷಕರು : 01

No. of posts:  23
Application Start Date:  7 ಸೆಪ್ಟೆಂಬರ್ 2022
Application End Date:  27 ಸೆಪ್ಟೆಂಬರ್ 2022
Work Location:  ಕರ್ನಾಟಕ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BA/ B.Sc/ B.ED/ B.P.ED ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2000/- ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. 
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳು 1000/- ಅರ್ಜಿ ಶುಲ್ಕವನ್ನು ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 20 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 43 ವರ್ಷ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33,450/- ರಿಂದ 62,600/- ರೂಗಳ ವರೆಗೆ ವೇತನ ನೀಡಲಾಗುವುದು.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification

Comments