Loading..!

ಶಿವಮೊಗ್ಗ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆ ನೇಮಕಾತಿ

Tags: Degree
Published by: Surekha Halli
|
ಶಿವಮೊಗ್ಗ  ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆ ನೇಮಕಾತಿ
ಶಿವಮೊಗ್ಗ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಈ ಕೆಳಗೆ ನಮೂದಿಸಿದ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರ: ಸಹಾಯಕ ವ್ಯವಸ್ಥಾಪಕರು (AH/AI) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04 ಏಪ್ರಿಲ್ 2020
Job Overview
No. of posts
1
Start Date
7 ಮಾರ್ಚ್ 2020
End Date
4 ಎಪ್ರಿಲ್ 2020
Employment Type
FULL_TIME
Organization
KPSC Vaani (Website)
Location
ಶಿವಮೊಗ್ಗ, KA,
Qualification:
ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಶು ವೈದ್ಯಕೀಯ ವಿಜ್ಞಾನದಲ್ಲಿ B.V.Sc. ಅಥವಾ B.V.Sc. & A.H ಪದವೀಧರರಾಗಿರಬೇಕು.
ಅಭ್ಯರ್ಥಿಗಳು 10 + 2 ವಿದ್ಯಾಭ್ಯಾಸದ ನಂತರ ಕಾನೂನು ರೀತಿ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು
Fee:
ರೂ. 400/- ಮೊತ್ತದ ಡಿ.ಡಿ ಯನ್ನು ಇವರ ಹೆಸರಿನಲ್ಲಿ
ಶಿವಮೊಗ್ಗದಲ್ಲಿ ಸಂದಾಯವಾಗುವಂತೆ (ಹಿಂದಿರುಗಿಸದ) ಪಡೆದು ಅರ್ಜಿಯೊಂದಿಗೆ ಲಗತ್ತಿಸುವುದು.
Age Limit:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಮತ್ತು ಗರಿಷ್ಠ ವಯೋಮಿತಿ 40 ವರ್ಷಗಳ ಒಳಗಿನವರಾಗಿರಬೇಕು
to download official notification
Related Tags: Degree

Comments