ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರ ಹುದ್ದೆಗಳನ್ನ ನೇಮಕಾತಿ ಮಾಡಲು ಅರ್ಜಿ ಆಹ್ವಾನ
Published by: Basavaraj Halli | Date:16 ಜನವರಿ 2020

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಈ ಕೆಳಗೆ ನಮೂದಿಸದ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರ: ಸಹಾಯಕ ವ್ಯವಸ್ಥಾಪಕರು (AH/AI)
Application Start Date: 16 ಜನವರಿ 2020
Application End Date: 13 ಫೆಬ್ರುವರಿ 2020
Qualification: ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಶು ವೈದ್ಯಕೀಯ ವಿಜ್ಞಾನದಲ್ಲಿ B.V.Sc. ಅಥವಾ B.V.Sc. & A.H ಪದವೀಧರರಾಗಿರಬೇಕು.
ಅಭ್ಯರ್ಥಿಗಳು 10 + 2 ವಿದ್ಯಾಭ್ಯಾಸದ ನಂತರ ಕಾನೂನು ರೀತಿ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು
ಅಭ್ಯರ್ಥಿಗಳು 10 + 2 ವಿದ್ಯಾಭ್ಯಾಸದ ನಂತರ ಕಾನೂನು ರೀತಿ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು
Fee: ಬ್ಯಾಕ್‍ಲಾಗ್ ಹುದ್ದೆಗಳಿಗೆ ಅರ್ಜಿ¸ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿವಂತಿಲ್ಲ
Age Limit: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಮತ್ತು ಗರಿಷ್ಠ ವಯೋಮಿತಿ 40 ವರ್ಷಗಳ ಒಳಗಿನವರಾಗಿರಬೇಕು
Employment Type: FULL_TIME
Hiring Organization: KPSC Vaani https://www.kpscvaani.com





Comments