Loading..!

ಧಾರವಾಡ, ಹಾವೇರಿ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಇದರಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:7 ಜನವರಿ 2019
not found
ಧಾರವಾಡ, ಹಾವೇರಿ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡ, ಇದರಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಖುದ್ದಾಗಿ/ಅಂಚೆ/ಪ್ರತ್ಯೇಕವಾಗಿ ಅರ್ಜಿ ಕಳುಹಿಸಲು ಅವಕಾಶ ಇರುವುದಿಲ್ಲ. ಆದಾಗ್ಯೂ, ಖುದ್ದಾಗಿ/ಅಂಚೆ/ಪ್ರತ್ಯೇಕವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದೆಂದು ಈ ಮೂಲಕ ಸ್ಪಷ್ಟಪಡಿಸಿದೆ. ನೇಮಕಾತಿ ಮಾಡಲು ಉದ್ದೇಶಿಸಿರುವ 42 ವಿವಿಧ ಹುದ್ದೆಗಳನ್ನು ಈ ಕೆಳಕಂಡಂತೆ ವರ್ಗೀಕರಿಸಿ ಮೀಸಲಿರಿಸಲಾಗಿದೆ.

ಸಹಾಯಕ ವ್ಯವಸ್ಥಾಪಕರು (ಎ.ಹೆಚ್. & ಎ.ಐ)
ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್)
ಸಹಾಯಕ ವ್ಯವಸ್ಥಾಪಕರು (ಹಣಕಾಸು)
ವಿಸ್ತರಣಾಧಿಕಾರಿ ದರ್ಜೆ-೩
ಡೇರಿ ಪರಿವೀಕ್ಷಕರು ದರ್ಜೆ-2
ಹಿರಿಯ ತಾಂತ್ರಿಕ
ತಾಂತ್ರಿಕ ಅಧಿಕಾರಿ (ಡಿ.ಟಿ.) ಬ್ಯಾಕ್‍ಲಾಗ್ ಹುದ್ದೆ
ಮಾರುಕಟ್ಟೆ ಅಧಿಕಾರಿ ಬ್ಯಾಕ್‍ಲಾಗ್ ಹುದ್ದೆ

ಧಾರವಾಡ, ಹಾವೇರಿ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡ, ಇದರಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ವೃಂದದ 42 ಹುದ್ದೆಗಳನ್ನು ನಿಗದಿಪಡಿಸಿರುವ ಮೀಸಲಾತಿ ವರ್ಗೀಕರಣದನ್ವಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‍ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಖುದ್ದಾಗಿ/ಅಂಚೆ/ಪ್ರತ್ಯೇಕವಾಗಿ ಅರ್ಜಿ ಕಳುಹಿಸಲು ಅವಕಾಶ ಇರುವುದಿಲ್ಲ. ಆದಾಗ್ಯೂ, ಖುದ್ದಾಗಿ/ ಅಂಚೆ/ಪ್ರತ್ಯೇಕವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದೆಂದು ಈ ಮೂಲಕ ಸ್ಪಷ್ಟಪಡಿಸಿದೆ.
No. of posts:  42
Application Start Date:  7 ಜನವರಿ 2019
Application End Date:  6 ಫೆಬ್ರುವರಿ 2019
Last Date for Payment:  7 ಫೆಬ್ರುವರಿ 2019
Work Location:  ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡ
Pay Scale: ಹುದ್ದೆಗಳಿಗನುಗುಣವಾಗಿ ವೇತನ ಶೇಣಿ ಈ ಕೆಳಗಿನಂತಿರುತ್ತದೆ

ಸಹಾಯಕ ವ್ಯವಸ್ಥಾಪಕರು (ಎ.ಹೆಚ್. & ಎ.ಐ) - 52650 - 97100
ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್) - 52650-97100
ಸಹಾಯಕ ವ್ಯವಸ್ಥಾಪಕರು (ಹಣಕಾಸು) - 52650-97100
ವಿಸ್ತರಣಾಧಿಕಾರಿ ದರ್ಜೆ-3 - 33450-62600
ಡೇರಿ ಪರಿವೀಕ್ಷಕರು ದರ್ಜೆ-2 - 33450-62600
ಹಿರಿಯ ತಾಂತ್ರಿಕ - 27650-52650
ತಾಂತ್ರಿಕ ಅಧಿಕಾರಿ (ಡಿ.ಟಿ.) ಬ್ಯಾಕ್‍ಲಾಗ್ ಹುದ್ದೆ - 43100-83900
ಮಾರುಕಟ್ಟೆ ಅಧಿಕಾರಿ ಬ್ಯಾಕ್‍ಲಾಗ್ ಹುದ್ದೆ - 43100-83900


ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments