Loading..!

ಕೊಡಗು ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಬೋಧಕ, ಬೋಧಕೇತರ ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿ ಆಹ್ವಾನ.
| Date:3 ಜುಲೈ 2019
not found
ಕೊಡಗು ಸೈನಿಕ ಶಾಲೆಯಲ್ಲಿ ಖಾಲಿ ಇರುವ 21 ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅಂಚೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 13 ರೊಳಗೆ ಅರ್ಜಿ ಕಳುಹಿಸಬಹುದು. ಇವು ಗುತ್ತಿಗೆಯಾಧಾರಿತ ಹುದ್ದೆಗಳಾಗಿರುತ್ತವೆ. ಹುದ್ದೆಗಳ ವಿವರ : * TGT-English - 01 (Contractual) * Art Master - 01 (Contractual) * Craft Instructor - 01 (Contractual) * Band Master - 01 (Contractual) * Horse Riding Instructor - 01 (Contractual) * Ward Boy - 01 (Contractual) * General Employees - 15 (Contractual)
No. of posts:  21
Application Start Date:  3 ಜುಲೈ 2019
Application End Date:  13 ಜುಲೈ 2019
Work Location:  Kodagu
Qualification: ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ.
Fee: ನಿಗದಿ ಪಡಿಸಿರುವ 300 ರೂ. ಅರ್ಜಿ ಶುಲ್ಕವನ್ನು' ದಿ ಪ್ರಿನ್ಸಿಪಾಲ್, ಸೈನಿಕ ಶಾಲೆ, ಕೊಡಗು' ಹೆಸರಿನಲ್ಲಿ ಡಿಡಿ ಪಡೆದು ಪಾವತಿಸಲು ಸೂಚಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ವೆಬ್ ಸೈಟ್ ನಲ್ಲಿ ಒದಗಿಸಲಾಗಿದ್ದು,ಇದನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ,ಡಿಡಿಯೊಂದಿಗೆ ಸಲ್ಲಿಸಬೇಕಾಗಿರುತ್ತದೆ.
Age Limit: * TGT-English : 21-35 ವರ್ಷ
* Art Master : 21-35 ವರ್ಷ
* Craft Instructor : 21-35 ವರ್ಷ
* Band Master: 21-35 ವರ್ಷ
* Horse Riding Instructor : 21-50 ವರ್ಷ
* Ward Boy : 18-50 ವರ್ಷ
* General Employees : 18-50 ವರ್ಷ
Employment Type: FULL_TIME
Hiring Organization: KPSC Vaani https://www.kpscvaani.com
Job Location: Kodagu, KA,
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments