ಕೊಡಗು ಜಿಲ್ಲೆಯಲ್ಲಿರುವ ಸೈನಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:19 ಸೆಪ್ಟೆಂಬರ್ 2022

ಸೈನಿಕ್ ಶಾಲೆ ಕೊಡಗು ಇಲ್ಲಿ ಖಾಲಿ ಇರುವ ಹಿಂದಿ, ಇಂಗ್ಲಿಷ್ ಶಿಕ್ಷಕರು, ಕ್ರಾಫ್ಟ್ ಬೋಧಕ, ಬ್ಯಾಂಡ್ ಮಾಸ್ಟರ್ ಮತ್ತು ಕಚೇರಿ ಸೂಪರಿಂಟೆಂಡೆಂಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 18 ಸೆಪ್ಟಂಬರ್ 2022 ರಿಂದ ಆರಂಭಗೊಂಡು ದಿನಾಂಕ 15 ಅಕ್ಟೋಬರ್ 2022 ವರೆಗೆ ಅವಕಾಶ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 5
Application Start Date: 19 ಸೆಪ್ಟೆಂಬರ್ 2022
Application End Date: 15 ಅಕ್ಟೋಬರ್ 2022
Selection Procedure: ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit: ದಿನಾಂಕ 31 ಅಕ್ಟೋಬರ್ 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 18 ವಯಸ್ಸಾಗಿರಬೇಕು ಹಾಗೂ ಗರಿಷ್ಠ 40 ವರ್ಷಗಳಾಗಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕೊಡಗು, KA,





Comments