ಕೊಡಗು ಜಿಲ್ಲೆಯಲ್ಲಿರುವ ಸೈನಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:7 ಜೂನ್ 2023

ಸೈನಿಕ್ ಶಾಲೆ ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ 7 ವಾರ್ಡ್ ಬಾಯ್ ಮತ್ತು ಕೌನ್ಸಿಲರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ07 ಜೂನ್ 2023 ರಿಂದ ಆರಂಭಗೊಂಡು ದಿನಾಂಕ 26 ಜೂನ್ 2023 ವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 07
ವಾರ್ಡ್ ಬಾಯ್ : 6
ಕೌನ್ಸಿಲರ್ : 1
No. of posts: 7
Application Start Date: 7 ಜೂನ್ 2023
Application End Date: 26 ಜೂನ್ 2023
Work Location: ಕೊಡಗು ಜಿಲ್ಲೆ
Selection Procedure: ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit: ದಿನಾಂಕ 31 ಅಕ್ಟೋಬರ್ 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 21 ವಯಸ್ಸಾಗಿರಬೇಕು ಹಾಗೂ ಗರಿಷ್ಠ 40 ವರ್ಷಗಳಾಗಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments