Loading..!

ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 16 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ (Online) ಮೂಲಕ ಅರ್ಜಿ ಆಹ್ವಾನ.
| Date:16 ಜನವರಿ 2019
not found
ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 16 ಗ್ರಾಮಲೆಕ್ಕಾದಿಕಾರಿಗಳ ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ.
No. of posts:  16
Application Start Date:  16 ಜನವರಿ 2019
Application End Date:  14 ಫೆಬ್ರುವರಿ 2019
Last Date for Payment:  16 ಫೆಬ್ರುವರಿ 2019
Work Location:  ಕೊಡಗು ಜಿಲ್ಲಾ ಕಂದಾಯ ಘಟಕ
Qualification: ದ್ವಿತೀಯ ಪಿ.ಯು.ಸಿ ಅಥವಾ 12 ನೇ ತರಗತಿ (12th Standard Examination conducted by Central Board of Secondary Education or ICSE ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಗಣಕಯಂತ್ರ ಜ್ಞಾನ ಹೊಂದಿರಬೇಕು (ವೃತ್ತಿಪರ ಕೋರ್ಸ್ ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಮಾಡಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ).
Fee: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ :Rs 250-00
ಸಾಮಾನ್ಯ ವರ್ಗದ(2A/2B/3A/3B) ಅಭ್ಯರ್ಥಿಗಳಿಗೆ :Rs 500-00
Age Limit: ಕನಿಷ್ಠ 18 ವರ್ಷ ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷ ವಯೋಸಡಲಿಕೆಯಿದೆ.
Pay Scale: 21400-500-22400-550-24600-600-27000-650-29600-750-32600-850-36000-950-39800-1100-42000
Employment Type: FULL_TIME
Hiring Organization: KPSC Vaani https://www.kpscvaani.com
Job Location: ಕೊಡಗು ಜಿಲ್ಲಾ ಕಂದಾಯ ಘಟಕ, KA,
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments