ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಯಚೂರು ಜಿಲ್ಲೆಯ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10 ಏಪ್ರಿಲ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಈ ಕುರಿತ ವಿವರಗಳನ್ನು ಗಮನಿಸಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC /ಡಿಪ್ಲೊಮಾ /ಇಂಜಿನಿಯರಿಂಗ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SC/ST/Cat-I & PH ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕ ಹಾಗೂ ಸಾಮಾನ್ಯ ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ :
SC/ST/Cat-I ಅಭ್ಯರ್ಥಿಗಳು - 05 ವರ್ಷ
Cat-2A, 2B, 3A & 3B ಅಭ್ಯರ್ಥಿಗಳು - 03 ವರ್ಷ





Comments