ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:12 ಮಾರ್ಚ್ 2021

ಕರ್ನಾಟಕ ರಾಜ್ಯ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ಬೆಂಗಳೂರು ಇಲ್ಲಿ ಖಾಲಿಯಿರುವ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಮತ್ತು ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
ಜನರಲ್ ಮ್ಯಾನೇಜರ್ - 01
ಅಸಿಸ್ಟೆಂಟ್ ಮ್ಯಾನೇಜರ್ - 02
ಅಸಿಸ್ಟೆಂಟ್ ಎಕ್ಸಿಕ್ಯುಟಿವ್ - 02
ಜನರಲ್ ಮ್ಯಾನೇಜರ್ - 01
ಅಸಿಸ್ಟೆಂಟ್ ಮ್ಯಾನೇಜರ್ - 02
ಅಸಿಸ್ಟೆಂಟ್ ಎಕ್ಸಿಕ್ಯುಟಿವ್ - 02
No. of posts: 5
Application Start Date: 9 ಮಾರ್ಚ್ 2021
Application End Date: 8 ಎಪ್ರಿಲ್ 2021
Qualification:
ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ಹಾಗೂ ಸಂಬಂಧಿತ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿಯ ಜೊತೆಗೆ ಅನುಭವವನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 500 ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗೆ 1000 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಜನರಲ್ ಮ್ಯಾನೇಜರ್ : ಕನಿಷ್ಠ 40 ವರ್ಷಗಳು ಹಾಗೂ ಗರಿಷ್ಠ 52 ವರ್ಷಗಳು
ಉಳಿದ ಹುದ್ದೆಗಳಿಗೆ : ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 35 ವರ್ಷಗಳು
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು, ಈ ಕುರಿತು ಮಾಹಿತಿಗೆ ಅಧಿಸೂಚನೆ ಗಮನಿಸಿ.
Pay Scale:
ಜನರಲ್ ಮ್ಯಾನೇಜರ್ : 104600 - 150600
ಅಸಿಸ್ಟೆಂಟ್ ಮ್ಯಾನೇಜರ್ : 43100 - 83900
ಅಸಿಸ್ಟೆಂಟ್ ಎಕ್ಸಿಕ್ಯುಟಿವ್ : 21400 - 42000
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ನೇಮಕಾತಿಯ ಕುರಿತು ಸವಿವರವಾದ ಮಾಹಿತಿಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments