ಕೋಲಾರ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ PUC ಪಾಸಾದ ಅಭ್ಯಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:12 ಆಗಸ್ಟ್ 2022

ಕೋಲಾರ ಜಿಲ್ಲೆಯ 6 ತಾಲೂಕುಗಳ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 46 ಕಾರವಸೂಲಿಗಾರರು ಮತ್ತು ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್, ಡೇಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ24/08/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಯ ವಿವರಗಳು
ಕಾರವಸೂಲಿಗಾರರು ಮತ್ತು ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ : 04
ಡೇಟಾ ಎಂಟ್ರಿ ಆಪರೇಟರ್ : 12
ಅಟೆಂಡೆಂಟ್ : 30
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
No. of posts: 46
Application Start Date: 12 ಆಗಸ್ಟ್ 2022
Application End Date: 24 ಆಗಸ್ಟ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುS.S.L.C, PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕೋಲಾರ ಜಿಲ್ಲೆ, KA,





Comments