ಕೋಲಾರದಲ್ಲಿ ಮೆಡಿಕಲ್ ಜಾಬ್ಸ್: ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರ ಹುದ್ದೆಗಳಿಗೆ ಭರ್ಜರಿ ನೇಮಕಾತಿ, 57 ಸಾವಿರಕ್ಕೂ ಹೆಚ್ಚು ವೇತನ!
Published by: Yallamma G | Date:5 ಆಗಸ್ಟ್ 2026

ಕೋಲಾರ ಜಿಲ್ಲೆಯಲ್ಲಿ ಉದ್ಯೋಗಾವಕಾಶ: ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರ ಹುದ್ದೆಗೆ ಆಫ್‌ಲೈನ್ ಅರ್ಜಿ ಆಹ್ವಾನ
ಕೋಲಾರ ಜಿಲ್ಲೆಯಲ್ಲಿ ಮೆಡಿಕಲ್ ಜಾಬ್ಸ್ (Medical Jobs) ಹುಡುಕುತ್ತಿರುವ ವೈದ್ಯರಿಗೆ ಉತ್ತಮ ಅವಕಾಶ. ಕೋಲಾರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 'ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ'ಯು, ರಾಷ್ಟ್ರೀಯ ಆಯುಷ್ ಅಭಿಯಾನದ (National Ayush Mission) ಅಡಿಯಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಕೋಲಾರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 18 ಜೂನಿಯರ್ ಲ್ಯಾಬೋರೇಟರಿ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೋಲಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು - ಕರ್ನಾಟಕ ಸರ್ಕಾರ ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 20-ಆಗಸ್ಟ್-2026 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲಿದ್ದು (Contract Basis), ಅರ್ಹ ವೈದ್ಯರು ಆಫ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಯ ಕುರಿತಾದ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಪ್ರಚಲಿತ ಘಟನೆಗಳ ಆಧಾರಿತ ಪ್ರತಿದಿನದ ಹಾಗೂ ವಾರಾಂತ್ಯದ ಕ್ವಿಜ್ ನಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿಯ ಪ್ರಮುಖ ಮುಖ್ಯಾಂಶಗಳು

ಹುದ್ದೆಗಳ ವಿವರ ಹಾಗೂ ವಿದ್ಯಾರ್ಹತೆ (Vacancy & Qualification Details)
ಕೋಲಾರ ಜಿಲ್ಲೆಯ ಮೇಲ್ದರ್ಜೆಗೇರಿಸಲಾದ ಎರಡು ಆಯುಷ್ ಆಸ್ಪತ್ರೆಗಳಲ್ಲಿ ಈ ಕೆಳಗಿನಂತೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ :
1. ಹೋಮಿಯೋಪತಿ ತಜ್ಞ ವೈದ್ಯರು (Homoeopathy Specialist Doctor)
ವಯೋಮಿತಿ ಹಾಗೂ ಸಡಿಲಿಕೆ (Age Limit & Relaxation)
ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು. ಇತ್ತೀಚಿನ ಸರ್ಕಾರಿ ಆದೇಶದನ್ವಯ 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಅಳವಡಿಸಿಕೊಂಡು ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:
ಅರ್ಜಿ ಸಲ್ಲಿಸುವ ವಿಧಾನ (How to Apply Offline)
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಹಂತಗಳು ಇಲ್ಲಿವೆ:

- ನೇಮಕಾತಿ ಇಲಾಖೆ : ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಕೋಲಾರ (ಜಿ.ಪಂ ಕೋಲಾರ)
- ನೇಮಕಾತಿ ಯೋಜನೆ : ರಾಷ್ಟ್ರೀಯ ಆಯುಷ್ ಅಭಿಯಾನ
- ಒಟ್ಟು ಹುದ್ದೆಗಳು : 02 (ಎರಡು) ಹುದ್ದೆಗಳು
- ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 20-08-2026
- ಮಾಸಿಕ ವೇತನ : ರೂ. 52,550/- + 5,000 (PG allowance)
- ಅರ್ಜಿ ಸಲ್ಲಿಕೆ ವಿಧಾನ : ಆಫ್‌ಲೈನ್ (ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ)

ಹುದ್ದೆಗಳ ವಿವರ ಹಾಗೂ ವಿದ್ಯಾರ್ಹತೆ (Vacancy & Qualification Details)
ಕೋಲಾರ ಜಿಲ್ಲೆಯ ಮೇಲ್ದರ್ಜೆಗೇರಿಸಲಾದ ಎರಡು ಆಯುಷ್ ಆಸ್ಪತ್ರೆಗಳಲ್ಲಿ ಈ ಕೆಳಗಿನಂತೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ :
1. ಹೋಮಿಯೋಪತಿ ತಜ್ಞ ವೈದ್ಯರು (Homoeopathy Specialist Doctor)
- ಕಾರ್ಯನಿರ್ವಹಿಸುವ ಆಸ್ಪತ್ರೆ: ಸರ್ಕಾರಿ ಹೋಮಿಯೋಪತಿ ಆಸ್ಪತ್ರೆ, ಕೋಲಾರ.
- ಹುದ್ದೆಗಳ ಸಂಖ್ಯೆ: 01 (ಪರಿಶಿಷ್ಟ ಪಂಗಡ - ಇತರೆ ಅಭ್ಯರ್ಥಿ).
- ವಿದ್ಯಾರ್ಹತೆ: MS/MD ಸ್ನಾತಕೋತ್ತರ ಪದವಿ (Post Graduation) ಹೊಂದಿರಬೇಕು. (ಒಂದು ವೇಳೆ ಸ್ನಾತಕೋತ್ತರ ಪದವೀಧರರು ಲಭ್ಯವಿಲ್ಲದಿದ್ದರೆ, ಕನಿಷ್ಠ 3 ವರ್ಷಗಳ ಅನುಭವವಿರುವ BHMS ಪದವೀಧರರನ್ನು ಪರಿಗಣಿಸಲಾಗುವುದು, ಆದರೆ ಅವರಿಗೆ PG Allowance ಇರುವುದಿಲ್ಲ).
- ಕಾರ್ಯನಿರ್ವಹಿಸುವ ಆಸ್ಪತ್ರೆ: ಸರ್ಕಾರಿ ಆಯುರ್ವೇದ ಆಸ್ಪತ್ರೆ, ಶ್ರೀನಿವಾಸಪುರ.
- ಹುದ್ದೆಗಳ ಸಂಖ್ಯೆ: 01 (ಸಾಮಾನ್ಯ - ಸಾಮಾನ್ಯ ಅಭ್ಯರ್ಥಿ).
- ವಿದ್ಯಾರ್ಹತೆ: 'ಶಲ್ಯ ತಂತ್ರ'ದಲ್ಲಿ MS (MS in Shalya Tantra) ಅಥವಾ 'ಪಂಚಕರ್ಮ / ಕಾಯಚಿಕಿತ್ಸಾ' ವಿಷಯಗಳಲ್ಲಿ MD (MD in Panchakarma/Kayachikitsa) ಸ್ನಾತಕೋತ್ತರ ಪದವಿ ಹೊಂದಿರಬೇಕು.
ವಯೋಮಿತಿ ಹಾಗೂ ಸಡಿಲಿಕೆ (Age Limit & Relaxation)
ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು. ಇತ್ತೀಚಿನ ಸರ್ಕಾರಿ ಆದೇಶದನ್ವಯ 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಅಳವಡಿಸಿಕೊಂಡು ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:
- ಸಾಮಾನ್ಯ ಅಭ್ಯರ್ಥಿಗಳಿಗೆ (General): ಗರಿಷ್ಠ 40 ವರ್ಷಗಳು.
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ (OBC): ಗರಿಷ್ಠ 43 ವರ್ಷಗಳು.
- ಪ.ಜಾ, ಪ.ಪಂ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ (SC/ST/Cat-1): ಗರಿಷ್ಠ 45 ವರ್ಷಗಳು.
- (ಅಂಗವಿಕಲ ಹಾಗೂ ವಿಧವಾ ಅಭ್ಯರ್ಥಿಗಳಿಗೆ ನಿಯಮಗಳ ಅನ್ವಯ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ).
- ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಮೆರಿಟ್ (Merit - 70%), ಅನುಭವ (Experience - 20%) ಹಾಗೂ ಸಂದರ್ಶನದ (Interview - 10%) ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
- ಗುತ್ತಿಗೆ ಅವಧಿ: ಈ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ದಿನಾಂಕ 31-03-2027 ಕ್ಕೆ ಗುತ್ತಿಗೆ ಅಂತ್ಯಗೊಳ್ಳುತ್ತದೆ. ತದನಂತರ ಆಯುಷ್ ನಿರ್ದೇಶನಾಲಯ ಹಾಗೂ ಜಿಲ್ಲಾ ಆಯುಷ್ ಸಮಿತಿಯ ನಿರ್ಣಯದಂತೆ ಗುತ್ತಿಗೆ ಸೇವೆಯನ್ನು ಮುಂದುವರೆಸುವ ಬಗ್ಗೆ ತೀರ್ಮಾನಿಸಲಾಗುತ್ತದೆ.
- ಕಡ್ಡಾಯ ಷರತ್ತು: ಆಯ್ಕೆಯಾದ ವೈದ್ಯರು ಕೇಂದ್ರ ಸ್ಥಾನದಲ್ಲಿಯೇ ತಂಗಿದ್ದು, 24 ಗಂಟೆಗಳಲ್ಲೂ ಯಾವುದೇ ತುರ್ತು ಸೇವೆಗೆ ಲಭ್ಯವಿರಬೇಕು.
ಅರ್ಜಿ ಸಲ್ಲಿಸುವ ವಿಧಾನ (How to Apply Offline)
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಹಂತಗಳು ಇಲ್ಲಿವೆ:
- ಅಧಿಕೃತ ವೆಬ್‌ಸೈಟ್ https://kolar.nic.in/en/notice_category/recruitments/ ಗೆ ಭೇಟಿ ನೀಡಿ ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು (Application Form) ಡೌನ್‌ಲೋಡ್ ಮಾಡಿಕೊಳ್ಳಿ.
- ಅರ್ಜಿಯನ್ನು ಸ್ಪಷ್ಟವಾಗಿ ಭರ್ತಿ ಮಾಡಿ.
- ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ ವಿದ್ಯಾರ್ಹತೆ, ಮೀಸಲಾತಿ, ವಯಸ್ಸು, ವಾಸಸ್ಥಳದ ಪ್ರಮಾಣಪತ್ರ (ನಗರಪಾಲಿಕೆ/ತಹಶೀಲ್ದಾರರಿಂದ ಪಡೆದ ದೃಢೀಕರಣ ಪತ್ರ ಕಡ್ಡಾಯ) ಹಾಗೂ ಅನುಭವದ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ.
- ಜೊತೆಗೆ ಎರಡು ಪಾಸ್‌ಪೋರ್ಟ್ ಅಳತೆಯ ಫೋಟೋಗಳನ್ನು ಸೇರಿಸಿ, ಎಲ್ಲವನ್ನೂ ಒಂದು ಮುಚ್ಚಿದ ಲಕೋಟೆಯಲ್ಲಿ ಹಾಕಿ.
- ಈ ಲಕೋಟೆಯನ್ನು "ಜಿಲ್ಲಾ ಆಯುಷ್ ಅಧಿಕಾರಿಗಳು, ಜಿಲ್ಲಾ ಆಯುಷ್ ಕಛೇರಿ, ಎಸ್.ಎನ್.ಆರ್ ಆಸ್ಪತ್ರೆ ಆವರಣ, ಕೋಲಾರ-563101" ಈ ವಿಳಾಸಕ್ಕೆ ಕಛೇರಿ ಅವಧಿಯಲ್ಲಿ ಖುದ್ದಾಗಿ ಅಥವಾ ನೊಂದಾಯಿತ ಅಂಚೆ (Registered Post) ಮೂಲಕ 20-08-2026 ರೊಳಗೆ ತಲುಪುವಂತೆ ಕಳುಹಿಸಬೇಕು.
Application End Date: 20 ಆಗಸ್ಟ್ 2026
Employment Type: FULL_TIME
Hiring Organization: Zilla Panchayat Kolar https://zpkolar.karnataka.gov.in/
Work Location: ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಎಸ್.ಎನ್.ಆರ್. ಆಸ್ಪತ್ರೆ ಆವರಣ,, ಕೋಲಾರ, KA, 563101
To Download Official Notification
Related Tags: SSLC

Comments