Loading..!

ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
Tags: Degree SSLC
Published by: Akshata Basavaraj Halli | Date:9 ಸೆಪ್ಟೆಂಬರ್ 2023
not found

ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಕೋಲಾರ ಇದರಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 273 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಭ್ಯರ್ಥಿಗಳು ಖುದ್ದಾಗಿ/ ಅಂಚೆ/ ಕೋರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲವೆಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.


* ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಕೋಲಾರ ಇಲ್ಲಿ ಖಾಲಿ ಇರುವ ಈ ಕೆಳಗಿನ 53 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ :05/09/2023 ಮತ್ತು ಕೊನೆಯ ದಿನಾಂಕ :04/10/2023 ಆಗಿರುತ್ತದೆ. 
- ಸಹಾಯಕ ವ್ಯವಸ್ಥಾಪಕರು (ಎ.ಹೆಚ್& ಎ.ಐ) : 26
- ಸಹಾಯಕ ವ್ಯವಸ್ಥಾಪಕರು (ವಿತ್ತ) : 01
- ತಾಂತ್ರಿಕ ಅಧಿಕಾರಿ (ಡಿಟಿ) : 15 
- ತಾಂತ್ರಿಕ ಅಧಿಕಾರಿ (ಇಂಜಿ) :03 
- ಮಾರುಕಟ್ಟೆ ಅಧಿಕಾರಿ : 01
- ಸಿಸ್ಟಿಮ್ ಆಫಿಸರ್ : 01 
- ತಾಂತ್ರಿಕ ಅಧಿಕಾರಿ(ಗು.ನಿ) :01
- ಕೃಷಿ ಅಧಿಕಾರಿ :03 
- ಆಡಳಿತಾಧಿಕಾರಿ : 01 
- ಲೆಕ್ಕಾಧಿಕಾರಿ :01 
ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ 

* ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಕೋಲಾರ ಇಲ್ಲಿ ಖಾಲಿ ಇರುವ ಈ ಕೆಳಗಿನ 28 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ :06/09/2023 ಮತ್ತು ಕೊನೆಯ ದಿನಾಂಕ :05/10/2023 ಆಗಿರುತ್ತದೆ.  
- ವಿಸ್ತರಣಾಧಿಕಾರಿ ದರ್ಜೆ 3 : 16 
- ಡೇರಿ ಸೂಪರ್ ವೈಸರ್ ದರ್ಜೆ 2 : 12 
ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ 

* ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಕೋಲಾರ ಇಲ್ಲಿ ಖಾಲಿ ಇರುವ ಈ ಕೆಳಗಿನ 98 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 07/09/2023 ಮತ್ತು ಕೊನೆಯ ದಿನಾಂಕ : 06/10/2023 ಆಗಿರುತ್ತದೆ. 
- ಆಡಳಿತ ಸಹಾಯಕ ದರ್ಜೆ-2 : 24
- ಕೆಮಿಸ್ಟ್ ದರ್ಜೆ-2 : 21
- ಲೆಕ್ಕ ಸಹಾಯಕ ದರ್ಜೆ-2 : 21
- ಮಾರುಕಟ್ಟೆ ಸಹಾಯಕರು ದರ್ಜೆ-2 : 11 
- ಜೂನಿಯರ್ ಸಿಸ್ಟಮ್ ಆಪರೇಟ‌ : 15
- ಕೋ-ಆರ್ಡಿನೇಟರ್ (ಪ್ರೊಟಕ್ಷನ್ : 6
ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ 


* ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಕೋಲಾರ ಇಲ್ಲಿ ಖಾಲಿ ಇರುವ ಈ ಕೆಳಗಿನ 94 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ :08/09/2023 ಮತ್ತು ಕೊನೆಯ ದಿನಾಂಕ :07/10/2023 ಆಗಿರುತ್ತದೆ. 
- ಚಾಲಕರು : 2
- ಮಾರುಕಟ್ಟೆ ಸಹಾಯಕ ದರ್ಜೆ-3 : 17
- ಪತ್ರ ರವಾನೆಗಾರರು / ಸ್ವೀಕೃತಿಗಾರರು (ಆಡಳಿತ) : 01
- ಜೂನಿಯರ್ ಟೆಕ್ನಿಷಿಯನ್ : 64
- ಫೀಲ್ಡ್ ಅಸಿಸ್ಟೆಂಟ್ : 04
- ದ್ರವಸಾರಜನಕ ವಿತರಕರು : 6
ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ 

No. of posts:  179
Application Start Date:  5 ಸೆಪ್ಟೆಂಬರ್ 2023
Application End Date:  4 ಅಕ್ಟೋಬರ್ 2023
Last Date for Payment:  4 ಅಕ್ಟೋಬರ್ 2023
Work Location:  ಕೋಲಾರ ಜಿಲ್ಲೆ
Selection Procedure: ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಮೌಖಿಕ ಸಂದರ್ಶನ ದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, ITI, Diploma, BA, BSc, BBM, BCA, BCom, M.Com, MBA, B.Tech, Msc, BE ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
- ಅಭ್ಯರ್ಥಿಗಳು Apply link ನ ಮೇಲೆ ಕ್ಲಿಕ್ ಮಾಡಿ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. 
Fee:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 500 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು, ಹಾಗೂ ಇತರೆ ವರ್ಗದ ಅಭ್ಯರ್ಥಿಗಳು 1000 ರೂ ಅರ್ಜಿ ಶುಲ್ಕವನ್ನು ಪಾವತಿಸತಕ್ಕದ್ದು.  
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 04.10.2023ಕ್ಕೆ ಅನ್ವಯವಾಗುವಂತೆ  ಕನಿಷ್ಠ 18 ವರ್ಷ ಹಾಗೂ ಗರಿಷ್ಟ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments

Rajesha R ಸೆಪ್ಟೆ. 11, 2023, 10:45 ಅಪರಾಹ್ನ