ಕೊಂಕಣ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:15 ನವೆಂಬರ್ 2023

ಕೊಂಕಣ ರೈಲ್ವೆಯಲ್ಲಿ ಖಾಲಿ ಇರುವ 190 ಸಿವಿಲ್ ಇಂಜಿನಿಯರ್, ಟೆಕ್ನಿಕಲ್ ಇಂಜಿನಿಯರ್, ಡಿಪ್ಲೋಮ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10 /12/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts: 190
Application Start Date: 15 ನವೆಂಬರ್ 2023
Application End Date: 10 ಡಿಸೆಂಬರ್ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನಕ ಮೂಲಕ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು Engineering/ Diploma/ B,Tech/ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು, SC/ST, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಗೌರವಧನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments