Loading..!

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ
Published by: Yallamma G | Date:20 ಮೇ 2024
not found

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ42 ಕಾಂಟ್ರಾಕ್ಟ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಡಿಸೈನ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳ ವಿವರ : 42
AEE/Contract - 3
Sr. Technical Assistant / Electrical - 3
Jr. Technical Assistant / Electrical - 15
Jr. Technical Assistant / Civil - 4
Design Assistant / Electrical - 2
Technical Assistant / Electrical - 15

- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ದಿನಾಂಕದಂದು ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಸಂದರ್ಶನ ನಡೆಯುವ ದಿನಾಂಕಗಳು : 
1. Sr. Technical Assistant / Electrical : 05/06/2024
2. Jr. Technical Assistant / Electrical : 10/06/2024
3. Jr. Technical Assistant / Civil : 12/06/2024
4. Design Assistant / Electrical : 14/06/2024
5. Technical Assistant / Electrical : 19/06/2024
6. AEE/Contract : 21/06/2024

ಸಂದರ್ಶನ ನಡೆಯುವ ಸ್ಥಳ :
Executive Club, Konkan
Rail Vihar, Konkan Railway
Corporation Ltd., Near
Seawoods Railway Station,
Sector-40, Seawoods
(West), Navi Mumbai.

No. of posts:  42
Application Start Date:  20 ಮೇ 2024
Application End Date:  5 ಜೂನ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ  ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು Engineering/ Diploma/ B,Tech/ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. 

 
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree Engineering

Comments