Loading..!

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Bhagya R K | Date:11 ಜೂನ್ 2024
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 11 ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಪ್ರಾಜೆಕ್ಟ್ ಇಂಜಿನಿಯರ್ (ಟೆಂಡರ್ & ಪ್ರಪೋಸಲ್) ಮತ್ತು CAD/ ಡ್ರಾಫ್ಟ್ಸ್ ಮನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15 ಜೂನ್ 27, 2024 ರಂದು ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಹುದ್ದೆಗಳ ವಿವರ : 11
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ - 1
ಪ್ರಾಜೆಕ್ಟ್ ಇಂಜಿನಿಯರ್ (ಟೆಂಡರ್ & ಪ್ರಪೋಸಲ್) - 8
CAD/ ಡ್ರಾಫ್ಟ್ಸ್ ಮನ್ - 1
ಅಸಿಸ್ಟೆಂಟ್ ಇಂಜಿನಿಯರ್/ಕಾಂಟ್ರಾಕ್ಟ್ - 1

ಸಂದರ್ಶನ ನಡೆಯುವ ಸ್ಥಳ :
Executive Club, Konkan Rail Vihar, Konkan Railway Corporation Ltd.,
Near Seawoods Railway Station, Sector-40, Seawoods (West),
Navi Mumbai-400614

No. of posts:  11
Application Start Date:  10 ಜೂನ್ 2024
Application End Date:  15 ಜೂನ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ B.E/ B.Tech/ Diploma/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು 35 ರಿಂದ 45 ವರ್ಷಗಳನ್ನು ಹೊಂದಿರಬೇಕು. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments