Loading..!

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Bhagya R K | Date:20 ಆಗಸ್ಟ್ 2024
not found

ಭಾರತೀಯ ರೈಲ್ವೆಯ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 190 ಸೀನಿಯರ್ ಸೆಕ್ಷನ್ ಇಂಜಿನಿಯರ್, ಟೆಕ್ನಿಷಿಯನ್-III, ಸೀನಿಯರ್ ಸೆಕ್ಷನ್ ಇಂಜಿನಿಯರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಪಾಯಿಂಟ್ಸ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.

No. of posts:  190
Application Start Date:  16 ಸೆಪ್ಟೆಂಬರ್ 2024
Application End Date:  6 ಅಕ್ಟೋಬರ್ 2024
Last Date for Payment:  6 ಅಕ್ಟೋಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ವೈದ್ಯಕೀಯ ಪರೀಕ್ಷೆ ದಾಖಲೆಯ ಪರಿಶೀಲನೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 16 ಸೆಪ್ಟೆಂಬರ್ 2024 ಹಾಗೂ ಕೊನೆಯ ದಿನಾಂಕ 06 ಅಕ್ಟೋಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 190
Senior Section Engineer -  05
Technician-III - 15
Assistant Loco Pilot - 15
Senior Section Engineer - 05
Track Maintainer - 35
Technician-III - 20
Station Master - 10
Goods Train Manager - 05
Points Man - 60
ESTM-III - 15
Commercial Supervisor - 05

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ SSLC/ ITI ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ Rs. 885/- inclusive of GST of 18% ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು 18 ರಿಂದ 36 ವರ್ಷಗಳನ್ನು ಹೊಂದಿರಬೇಕು. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನೀಡಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments