ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ರೈಲ್ವೆಯ ಸಚಿವಾಲಯದ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 33 ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಟೆಕ್ನಿಷಿಯನ್ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮತ್ತು ದಾಖಲೆಯ ಪರಿಶೀಲನೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ದಿನಾಂಕ :
Jr. Technical Assistant : 03/10/2024
Technicians (Mechanical) : 08/10/2024
ಸಂದರ್ಶನ ನಡೆಯುವ ಸ್ಥಳ :
Executive Club, Konkan Rail Vihar,
Konkan Railway Corporation Ltd.,
Near Seawoods Railway Station,
Sector-40, Seawoods (West), Navi
Mumbai
ಹುದ್ದೆಗಳ ವಿವರ : 33
Jr. Technical Assistant : 10
Technicians (Mechanical) : 23
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
Jr. Technical Assistant : Rs. 35,400/-
Technicians (Mechanical) : Rs. 25,500/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments