Loading..!

2019 ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:7 ಜನವರಿ 2020
not found
ಕೊಪ್ಪಳ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 22 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ Online ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ದಿನಾಂಕ 06 ಜನವರಿ 2020 ರಿಂದ ಆರಂಭವಾಗಿ ಕೊನೆಯ ದಿನಾಂಕ ದಿನಾಂಕ 05 ಫೆಬ್ರವರಿ 2020 ಒಳಗೆ ಸಲ್ಲಿಸತಕ್ಕದ್ದು
No. of posts:  22
Application Start Date:  7 ಜನವರಿ 2020
Application End Date:  5 ಫೆಬ್ರುವರಿ 2020
Qualification: ದ್ವಿತೀಯ PUC ಪರೀಕ್ಷೆ ಅಥವಾ CBSE/ICSE ನಡೆಸುವ 12 ನೇ ತರಗತಿಯಲ್ಲಿ ಪಾಸಾಗಿರಬೇಕು
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂಪಾಯಿ 400 /-
ಹಿಂದುಳಿದ ವರ್ಗದ ಅಭ್ಯರ್ಥಿಗಳು 300/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 200/- ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
Pay Scale: 21,400/- ರಿಂದ 42,000/- + ಇತರ ಭತ್ಯೆಗಳು

ಈ ಅಧಿಸೂಚನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಓದಿ ಕೊಳ್ಳಬಹುದಾಗಿದೆ
to download official notification Koppal Village Accountant Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments