ಕೊಪ್ಪಳ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾಂತ್ರಿಕ ಸಾಹಾಯಕರು ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:5 ಆಗಸ್ಟ್ 2023

ಕೊಪ್ಪಳ ಜಿಲ್ಲಾಪಂಚಾಯತಿಯ ವತಿಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಂಜೂರಾಗಿರುವ ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ಆಗಸ್ಟ್ 16 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 13
ತಾಂತ್ರಿಕ ಸಹಾಯಕರು ಕೃಷಿ : 5
ತಾಂತ್ರಿಕ ಸಹಾಯಕರು ಅರಣ್ಯ : 7
ತಾಂತ್ರಿಕ ಸಹಾಯಕರು ರೇಷ್ಮೆ : 1
No. of posts: 13
Application Start Date: 5 ಆಗಸ್ಟ್ 2023
Application End Date: 16 ಆಗಸ್ಟ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಟ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕೊಪ್ಪಳ ಜಿಲ್ಲಾ, KA,
To Download Official Notification
Related Tags: Degree





Comments