Loading..!

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Tags: MBBS
Published by: Tajabi Pathan | Date:19 ಜನವರಿ 2023
not found

ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ 2022-23 ನೇ ಸಾಲಿನ ರೆಕಾರ್ಡ್ ಆಫ್ ಪ್ರೊಸಿಡಿಂಗ್ಸ್ ನಲ್ಲಿ ಅನುಮೋದನೆಯಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಪ್ಪಳ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 19 ತಜ್ಞವೈದ್ಯಾಧಿಕಾರಿಗಳು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ23/ 01/2023 ರಂದು ನಡೆಯುವ  ನೇರ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ.

No. of posts:  19
Application Start Date:  19 ಜನವರಿ 2023
Application End Date:  23 ಜನವರಿ 2023
Selection Procedure:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಪ್ಪಳ ಜಿಲ್ಲೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನುನೇರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮಾಡಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು. ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 70 ವರ್ಷ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕೊಪ್ಪಳ ಜಿಲ್ಲೆ, KA,
To Download Official Notification
Related Tags: MBBS

Comments