Loading..!

ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ (KPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ
Published by: Bhagya R K | Date:22 ಆಗಸ್ಟ್ 2023
not found

ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ (KPCL) ನಲ್ಲಿ ಖಾಲಿ ಇರುವ 2 ಅಸಿಸ್ಟೆಂಟ್ ಟು ಹೆಡ್, ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಸಿಸ್ಟೆಂಟ್ ಟು ಹೆಡ್, ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ 25 ಆಗಸ್ಟ್ 2023 ರೊಳಗೆ, ಹಾಗೂ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳಿಗೆ 19 ಸೆಪ್ಟೆಂಬರ್ 2023 ರೊಳಗೆ  ಅರ್ಜಿ ಸಲ್ಲಿಸಬಹುದು.

No. of posts:  2
Application Start Date:  22 ಆಗಸ್ಟ್ 2023
Application End Date:  25 ಆಗಸ್ಟ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 
ಅಸಿಸ್ಟೆಂಟ್ ಟು ಹೆಡ್, ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗೆ 60 ರಿಂದ 70 ವರ್ಷದೊಳಗಿನವರು 
ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ 40 ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download the official notification

Comments