ಕರ್ನಾಟಕ ವಿದ್ಯುತ ನಿಗಮ ನಿಯಮಿತ (KPCL) ನೇಮಕಾತಿ 2019 : ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಅರ್ಜಿ ಆಹ್ವಾನ
| Date:15 ಜೂನ್ 2019

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಕೊನೆಯ ದಿನಾಂಕ 02-07-2019 ರೊಳಗಾಗಿ ತಲುಪುವಂತೆ ಸಲ್ಲಿಸಬೇಕು
ನಿಗದಿತ ನಮೂನೆಯ ಅರ್ಜಿ ಮತ್ತು ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
ನಿಗದಿತ ನಮೂನೆಯ ಅರ್ಜಿ ಮತ್ತು ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
No. of posts: 6
Application Start Date: 15 ಜೂನ್ 2019
Application End Date: 2 ಜುಲೈ 2019
Work Location: Raichur & Bellary Districts
Selection Procedure: ಕರ್ನಾಟಕ ರಾಜ್ಯ ವಿದ್ಯುತ್ ನಿಗಮ ಮಂಡಳಿಯಲ್ಲಿ ಖಾಲಿ ಇರುವ walefare officer ಮತ್ತು Environmental Officer ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ನಿಗಮವು ಅಧಿಸೂಚನೆಯನ್ನು ನಟಿಸಿದೆ ಈ ಹುದ್ದೆಗಳು ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ಥರ್ಮಲ್ ಪವರ್ ಸ್ಟೇಷನ್ ಗಳಲ್ಲಿ ಖಾಲಿ ಇರುವ ಹುದ್ದೆಗಳಾಗಿವೆ ಈ ಅಧಿಸೂಚನೆ ಕುರಿತು ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ
Qualification: walefare officer :
ಯಾವುದಾದರೂ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು ಮತ್ತು ಯಾವುದಾದರು ಅಂಗೀಕೃತ ಸಂಸ್ಥೆಯಲ್ಲಿ ಎರಡು ವರ್ಷಗಳ ಕನಿಷ್ಠ ಅವಧಿಗೆ walefare officer ಆಗಿ ಸೇವೆ ಸಲ್ಲಿಸಿರಬೇಕು
ಮತ್ತು
ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸೋಷಿಯಲ್ ವರ್ಕ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರಬೇಕು
Environmental Officer :
ಆಯ್ದ ವಿಭಾಗಗಳಲ್ಲಿ ಎಂಜಿನಿಯರಿಂಗ್ ಪದವಿಯನ್ನು ಪೂರೈಸಿರಬೇಕು ಮತ್ತು ಯಾವುದಾದರೂ ಅಂಗೀಕೃತ ಸಂಸ್ಥೆಯಲ್ಲಿ ಸಂಬಂಧಿಸಿದ ಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು.

Fee: Application Fee (Non-refundable): Rs.500/- (Rs.250/- for SC/ST/Cat-I candidates)
Age Limit: ಯಾವುದೇ ವಯೋಮಿತಿಯನ್ನು ನಿಗದಿಪಡಿಸಿರುವದಿಲ್ಲ ಮತ್ತು ನಿವೃತ್ತಿ ಹೊಂದಿದವರು ಕೂಡ ಅರ್ಜಿ ಸಲ್ಲಿಸಲು ಅರ್ಹರು
Pay Scale: : Rs.50,000/-

Comments