KPSC ಯಿಂದ ವಿವಿಧ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 844(HK+NHK) FDA ಮತ್ತು SDA ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
| Date:11 ಫೆಬ್ರುವರಿ 2019

ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ
SDA ಹುದ್ದೆಗಳು: 494(NHK) + 81(HK)
FDA ಹುದ್ದೆಗಳು: 219(NHK) + 50(HK)
SDA ಹುದ್ದೆಗಳು: 494(NHK) + 81(HK)
FDA ಹುದ್ದೆಗಳು: 219(NHK) + 50(HK)
No. of posts: 844
Application Start Date: 11 ಫೆಬ್ರುವರಿ 2019
Application End Date: 12 ಮಾರ್ಚ್ 2019
Last Date for Payment: 13 ಮಾರ್ಚ್ 2019
Work Location: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯ
Selection Procedure: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ
Qualification: *FDA ಹುದ್ದೆಗಳಿಗೆ : ಅಂಗೀಕೃತ ವಿಶ್ವವಿದ್ಯಾಲಗಳಿಂದ ಯಾವುದೇ ಪದವಿ ಪಡೆದಿರಬೇಕು
*SDA ಹುದ್ದೆಗಳಿಗೆ : ಪದವಿ ಪೂರ್ವ ಶಿಕ್ಸಣ ಮಂಡಳಿ ನಡೆಸುವ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
*SDA ಹುದ್ದೆಗಳಿಗೆ : ಪದವಿ ಪೂರ್ವ ಶಿಕ್ಸಣ ಮಂಡಳಿ ನಡೆಸುವ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
Fee: * ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* 2A/2B/3A/3B ಅಭ್ಯರ್ಥಿಗಳಿಗೆ ರೂ 300/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* 2A/2B/3A/3B ಅಭ್ಯರ್ಥಿಗಳಿಗೆ ರೂ 300/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: i) FDA : ರೂ. 27650-650-29600-750-32600-850- 36000-950-39800-1100-46400-1250-52650/-
ii) SDA: ರೂ.21400-500-22400-550-24600-600- 27000-650-29600-750-32600-850-36000-950-39800-1100-42000/-
ii) SDA: ರೂ.21400-500-22400-550-24600-600- 27000-650-29600-750-32600-850-36000-950-39800-1100-42000/-

Comments