Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಗ್ರೂಪ್ ಎ ಬಿ ಹಾಗೂ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ
Tags: Degree PG
Published by: Savita Halli | Date:10 ಜುಲೈ 2020
not found
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ ಎ ತಾಂತ್ರಿಕ ಮತ್ತು ಗ್ರೂಪ್ ಬಿ ತಾಂತ್ರಿಕ ತಾಂತ್ರಿಕೇತರ ವೃಂದದ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ

ಹುದ್ದೆಗಳ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸತಕ್ಕದ್ದು
No. of posts:  251
Application Start Date:  10 ಜುಲೈ 2020
Application End Date:  10 ಆಗಸ್ಟ್ 2020
Last Date for Payment:  11 ಆಗಸ್ಟ್ 2020
Work Location:  ಕರ್ನಾಟಕ
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600/-
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
* ಎಸ್ಸಿ ಎಸ್ಟಿ ಪ್ರವರ್ಗ ಒಂದು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
- ಎಲ್ಲ ಅಭ್ಯರ್ಥಿಗಳು ರೂಪಾಯಿ ಮೂವತ್ತೈದು ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು
Age Limit: ಈ ಹುದ್ದೆಗಳ ನೇಮಕಾತಿಯಲ್ಲಿ ಹುದ್ದೆಗಳಿಗೆ ಅನುಗುಣವಾಗಿ ವಿವಿಧ ವೇತನ ಶ್ರೇಣಿ, ವಯೋಮಿತಿ ಹಾಗೂ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ಈ ಕುರಿತ ಸಂಪೂರ್ಣ ಮಾಹಿತಿ ಮಾಹಿತಿಗಾಗಿ ಅಭ್ಯರ್ಥಿಗಳು ಈ ಚಳಿಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳತಕ್ಕದ್ದು.
Click here to download official notification

Comments

Kalmesh Kaladagi ಜೂನ್ 25, 2020, 5:54 ಪೂರ್ವಾಹ್ನ
Ramesh Goundi ಜೂನ್ 25, 2020, 7:26 ಪೂರ್ವಾಹ್ನ
Kavitha Hm ಜೂನ್ 25, 2020, 2:44 ಅಪರಾಹ್ನ
Shashikala K ಜೂನ್ 27, 2020, 11:19 ಅಪರಾಹ್ನ
Lavanya Lavanya ಜೂನ್ 28, 2020, 11:34 ಅಪರಾಹ್ನ