ಕರ್ನಾಟಕ ಲೋಕಸೇವಾ ಆಯೋಗದಿಂದ ಖಾಲಿ ಇರುವ ವಿವಿಧ ಇಲಾಖೆಗಳಲ್ಲಿನ ಗ್ರೂಪ್ 'ಬಿ' ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟ
Published by: Savita Halli | Date:4 ಎಪ್ರಿಲ್ 2022

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳಲ್ಲಿನ 33 ಗ್ರೂಪ್ 'ಬಿ' ವೃಂದದ ಸಹಾಯಕ ನಿರ್ದೇಶಕರು, ಭಾಷಾಂತರಕಾರರು ಮತ್ತು ನಗರ ಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ: 33
* ಸಹಾಯಕ ನಿರ್ದೇಶಕರು - 02
* ಭಾಷಾಂತರಕಾರರು - 08
* ನಗರ ಯೋಜಕರು - 23
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 29/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/04/2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29/04/202
ಹುದ್ದೆಗಳ ವಿವರ: 33
* ಸಹಾಯಕ ನಿರ್ದೇಶಕರು - 02
* ಭಾಷಾಂತರಕಾರರು - 08
* ನಗರ ಯೋಜಕರು - 23
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 29/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/04/2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29/04/202
No. of posts: 33
Application Start Date: 29 ಮಾರ್ಚ್ 2022
Application End Date: 28 ಎಪ್ರಿಲ್ 2022
Last Date for Payment: 29 ಎಪ್ರಿಲ್ 2022
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ವಿವಿಧ ವಿಭಾಗಗಳಲ್ಲಿ ಇಂಜಿನಿಯರಿಂಗ್ ಪದವಿ or ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯಸಿಸಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900/- ರಿಂದ 83,900/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments