Loading..!

KPSC ಯಿಂದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ SSLC ಪಾಸಾದ ಅಭ್ಯರ್ಥಿಗಳಿಂದ ಗ್ರೂಪ್ 'ಸಿ' ಹುದ್ದೆಗಳ ನೇಮಕಾತಿ
Published by: Yallamma G | Date:4 ಎಪ್ರಿಲ್ 2022
not found

ಕರ್ನಾಟಕ ಲೋಕಸೇವಾ ಆಯೋಗವು ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಗ್ರೂಪ್ 'ಸಿ' ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು,  ಎಲೆಕ್ಟ್ರಿಷಿಯನ್ ಗ್ರೇಡ್ 1, ಕಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಅಭಿಯಂತರರು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ: 29/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ: 410
* ಕಿರಿಯ ಅಭಿಯಂತರರು : 89
* ಕಿರಿಯ ಆರೋಗ್ಯ ನಿರೀಕ್ಷಕರು : 57
* ಎಲೆಕ್ಟ್ರಿಷಿಯನ್ ಗ್ರೇಡ್ 1 : 02
* ಎಲೆಕ್ಟ್ರಿಷಿಯನ್ ಗ್ರೇಡ್ 2 : 10
* ನೀರು ಸರಬರಾಜು ಆಪರೇಟರ್ : 89
* ಸಹಾಯಕ ನೀರು ಸರಬರಾಜು ಆಪರೇಟರ್ : 163

- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 31/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/04/2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 30/04/2022

No. of posts:  410
Application Start Date:  31 ಮಾರ್ಚ್ 2022
Application End Date:  29 ಎಪ್ರಿಲ್ 2022
Last Date for Payment:  30 ಎಪ್ರಿಲ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನುಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು
Qualification: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Diploma in Civil Engineering, SSLC, PUC ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
Fee:

* ಸಾಮಾನ್ಯ ವರ್ಗ ಸೇರಿದ ಅಭ್ಯರ್ಥಿಗಳಿಗೆ ₹600/-
* ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50/-
* SC / ST, CAT-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇಂದ ವಿನಾಯಿತಿ ಇರುತ್ತದೆ

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification : KPSC Group-C Posts New Recruitment 2022

Comments